ಅರವಾಕುರಿಚಿ ವಿಧಾನಸಭೆ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಅಣ್ಣಾಮಲೈ ಬೃಹತ್ ರೋಡ್ ಶೋ April 04, 2021 ಚೆನ್ನೈ: ತಮಿಳುನಾಡಿನ ಅರವಾಕುರಿಚಿ ವಿಧಾನಸಭೆ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಸ್ಪರ್ಧಿಸಿರುವ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರ ಬೃಹತ್ ರೋಡ್ ಶೋ ನಡೆಯಿತು.ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಲವು ಹಿರಿಯ ನಾಯಕರು ರೋಡ್ ಶೋನಲ್ಲಿ ಪಾಲ್ಗೊಂಡಿದ್ದರು. Comments
Comments
Post a Comment